ಮಂಡ್ಯ: ಧಾರಾಕಾರ ಮಳೆಗೆ ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಹಳೇ ಮೈ- ಬೆಂ ಹೆದ್ದಾರಿ ಜಲಾವೃತವಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ರಸ್ತೆ ಮದ್ಯೆ ಮೂರು ಅಡಿ ನೀರು ನಿಂತ ಕಾರಣ ವಾಹನ ಸವಾರರು ಪರದಾಡುವಂತಾಗಿದೆ.

ಹಲವು ವಾಹನಗಳು ನೀರಿನ ಮಧ್ಯೆ ಸಿಲುಕಿದ್ದು, ಹೆದ್ದಾರಿಯಲ್ಲಿ ತೆರಳಲಾಗದೆ ಬದಲಿ ರಸ್ತೆಯಲ್ಲಿ ಬೈಕ್ ಸವಾರರು ಸಾಗುತ್ತಿದ್ದಾರೆ.