Thursday, April 23, 2026
Google search engine

Homeರಾಜ್ಯSSLC ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್‌ ಚೆಕ್‌ ಮಾಡಿ

SSLC ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್‌ ಚೆಕ್‌ ಮಾಡಿ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಇಂದು SSLC ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕುತೂಹಲದಿಂದ ಕಾಯುತ್ತಿದ್ದ ಈ ಫಲಿತಾಂಶ ಸದಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನ ಚೆಕ್ ಮಾಡುವುದು ಹೇಗೆ ?

  1. ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಕಾಣುವ ‘SSLC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (DOB) ನಮೂದಿಸಿ.
  4. ‘Submit’ ಬಟನ್ ಒತ್ತಿದಾಗ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ವೆಬ್‌ಸೈಟ್‌ ಮಾತ್ರವಲ್ಲದೆ, ಈ ಬಾರಿ ವಿದ್ಯಾರ್ಥಿಗಳು ತಮ್ಮಅಂಕಪಟ್ಟಿಯನ್ನು ಡಿಜಿಲಾಕರ್ ಅಪ್ಲಿಕೇಶನ್ ಮೂಲಕವೂ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು ಭವಿಷ್ಯದ ಪ್ರವೇಶಾತಿ ಪ್ರಕ್ರಿಯೆಗಳಿಗೆ ಅಧಿಕೃತ ದಾಖಲೆಯಾಗಿ ಬಳಕೆಯಾಗಲಿದೆ.

    RELATED ARTICLES
    - Advertisment -
    Google search engine

    Most Popular