Thursday, March 26, 2026
Google search engine

Homeರಾಜಕೀಯಹಣಕಾಸು ಕೊರತೆ ಪಾಲಿಕೆಗಳಿಗೆ ರಾಜ್ಯ ನೆರವು : ಡಿಕೆ ಶಿವಕುಮಾರ್

ಹಣಕಾಸು ಕೊರತೆ ಪಾಲಿಕೆಗಳಿಗೆ ರಾಜ್ಯ ನೆರವು : ಡಿಕೆ ಶಿವಕುಮಾರ್

ಬೆಂಗಳೂರು : ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಪಾಲಿಕೆ ಬಜೆಟ್ ವಿಚಾರವಾಗಿ ಕೇಳಿದಾಗ, ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ ಹಾಗೂ ವಿಕೇಂದ್ರಿಕರಣ ದಿಂದಾಗಿ ಆಯಾ ಪಾಲಿಕೆಗಳ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular