ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಶ್ರೀ ಗುರು ದಿಂಗಾಲೇಶ್ವರ ಸರಕಾರಿ ಪ್ರೌಢ ಶಾಲೆಯ ಮಹಾವೀರ ಸವದಿ ವರ್ಗಾವಣೆಯಾದ ಶಿಕ್ಷಕ ಸತತ ಹದಿಮೂರ ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು
ವಿದ್ಯಾರ್ಥಿಗಳು ಅಷ್ಟೇ ಅಲ್ಲದೇ ಗ್ರಾಮಸ್ಥರು ಶಿಕ್ಷಕನ ಕಾಲಿಗೆ ನಮಸ್ಕಾರ ಮಾಡಿ ಬಿಕ್ಕಿ ಬಿಕ್ಕಿ ಅತ್ತು ಬೀಳ್ಕೊಟ್ಟ ಘಟನೆ ವರದಿಯಾಗಿದೆ.