ವರದಿ :ಸ್ಟೀಫನ್ ಜೇಮ್ಸ್
ಬೆಳಗಾವಿ ಅಧಿವೇಶನಕ್ಕೆ ಬಂದಿದ್ದ ಪತ್ರಕರ್ತ ಇನ್ನಿಲ್ಲ
ಬೆಂಗಳೂರಿನ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ (63) ಆಕಾಶವಾಣಿಯ ಅರೆಕಾಲಿಕ ಪ್ರತಿನಿಧಿಯಾಗಿ ಬೆಳಗಾವಿ ವಿಧಾನ ಮಂಡಲ ಅಧಿವೇಶನ ಕರ್ತವ್ಯಕ್ಕೆ ಬಂದಿದ್ದರು.
ಇಂದು ಶನಿವಾರ (ಡಿಸೆಂಬರ್ 20) ಬೆಳಿಗ್ಗೆ ಬೆಂಗಳೂರು ಮೆಜೆಸ್ಟಿಕ್ ತಲುಪಿ,ಅಲ್ಲಿಂದ ಯಲಹಂಕದ ಬಿಎಂಟಿಸಿ ಬಸ್ ನಲ್ಲಿ ಕುಳಿತಾಗ ಹಠಾತ್ ಹೃದಯಾಘಾತದಿಂದ ನಮ್ಮನ್ನೆಲ್ಲ ಅಗಲಿರುವುದು.ತೀವ್ರ ವಿಷಾದ ಮೂಡಿಸಿದೆ. ‘ರಾಜ್ಯಧರ್ಮ ಹಾಗೂ ‘ಮೈಸೂರ್ ವಿಜಯ’ ಪತ್ರಿಕೆ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ.



