Saturday, February 7, 2026
Google search engine

Homeಅಪರಾಧದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ಆರೋಪಿ ಅರೆಸ್ಟ್

ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ಆರೋಪಿ ಅರೆಸ್ಟ್

ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಲಂ 405, 420, 406, 120(ಬಿ) ಐಪಿಸಿ ಪ್ರಕರಣದಲ್ಲಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್
ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಬಾಬು, (48 ವರ್ಷ) ಎಂಬಾತನನ್ನು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular