Friday, September 26, 2025
Google search engine

Homeರಾಜ್ಯರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟನೆ

ಉಡುಪಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಉಡುಪಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್ ಗಳನ್ನು ಬರೆಯಿರಿ. ಹೊಸ ಬಿಪಿಎಲ್ ಕಾರ್ಡ್ದಾರರಿಗೆ ಅವಕಾಶ ಮಾಡಿಕೊಡಿ ಅನ್ನ ಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಅಂತ ಮನೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವುದಿಲ್ಲ.

RELATED ARTICLES
- Advertisment -
Google search engine

Most Popular