Tuesday, May 20, 2025
Google search engine

Homeರಾಜ್ಯಸುದ್ದಿಜಾಲನಾಳೆ ಪುಷ್ಪ ನಮನ ಹಾಗೂ ಕೆಂಪೇಗೌಡರ ಸಾಧನೆಗಳ ಕುರಿತು ಕಾರ್ಯಕ್ರಮ

ನಾಳೆ ಪುಷ್ಪ ನಮನ ಹಾಗೂ ಕೆಂಪೇಗೌಡರ ಸಾಧನೆಗಳ ಕುರಿತು ಕಾರ್ಯಕ್ರಮ

ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಕನ್ನಡ ನಾಡಿನ ಹೆಮ್ಮೆಯ ನಾಡಪ್ರಭು, ಬೆಂಗಳೂರಿನ ಪ್ರತಿಷ್ಠಾಪಕರು, ಆಡಳಿತದ ಮೂಲಕ ವಿಶ್ವದಲ್ಲಿ ಗಮನ ಸೆಳೆದ ಶ್ರೀ ಕೆಂಪೇಗೌಡರ ಜಯಂತಿಯ ಕಾರ್ಯಕ್ರಮವನ್ನು 27ರ ಗುರುವಾರ ಸಂಜೆ 5 ಗಂಟೆಗೆ ಋಗ್ವೇದಿ ಕುಟೀರದ ಜೈ ಹಿಂದ್ ಕಟ್ಟೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಪುಷ್ಪ ನಮನ ಹಾಗೂ ಕೆಂಪೇಗೌಡರ ಸಾಧನೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular