Friday, January 9, 2026
Google search engine

Homeಅಪರಾಧ36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 06/01/2026 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES
- Advertisment -
Google search engine

Most Popular