Monday, February 16, 2026
Google search engine

Homeರಾಜ್ಯತಮಿಳುನಾಡಿಗೆ ನೀರು: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ: ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಮುಕ್ತಾಯದ ಬಳಿಕ ರೈತ ಸಂಘ ಹೆದ್ದಾರಿ ಮಧ್ಯೆ ಕುಳಿತ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತಸಂಘದ ಕೆಲ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆ ವೇಳೆ ಸರ್ಕಾರ ತಮಿಳುನಾಡಿಗೆ ನೀರು ಹರಿಸಿರುವುದಕ್ಕೆ ರೈತ ಮಹಿಳೆ ಗೌರಮ್ಮ ಕಿಡಿಕಾರಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಹಾಗೂ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular